ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. “ಯೆಹೋವನ ಆಲಯಕ್ಕೆ ಹೋಗೋಣ” [QBR2] ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು. [QBR]
2. ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ. [QBR]
3. ಇದು ಹೊಸ ಜೆರುಸಲೇಮ್! [QBR2] ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ. [QBR]
4. ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು [QBR2] ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು. [QBR]
5. ದಾವೀದನ ಕುಟುಂಬದ ರಾಜರುಗಳು ಜನರಿಗೆ [QBR2] ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.
6. ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: [QBR2] “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ. [QBR2]
7. ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ [QBR2] ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.”
8. ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ [QBR2] ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು. [QBR]
9. ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ [QBR2] ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
ಕೀರ್ತನೆಗಳು 122:102
1 “ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು. 2 ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ. 3 ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ. 4 ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು. 5 ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು. 6 ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ. 7 ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.” 8 ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು. 9 ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 122 / 150
Common Bible Languages
West Indian Languages
×

Alert

×

kannada Letters Keypad References