ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ರಚನೆಗಾರ : ದಾವೀದ. “ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.
2. ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ.
3. ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ.
4. ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.
5. ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.
6. ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ, “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.
7. ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ. ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.”
8. ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.
9. ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.

Notes

No Verse Added

Total 150 Chapters, Current Chapter 122 of Total Chapters 150
ಕೀರ್ತನೆಗಳು 122:107
1. ರಚನೆಗಾರ : ದಾವೀದ. “ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.
2. ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ.
3. ಇದು ಹೊಸ ಜೆರುಸಲೇಮ್! ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ.
4. ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.
5. ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.
6. ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ, “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.
7. ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ. ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.”
8. ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.
9. ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.
Total 150 Chapters, Current Chapter 122 of Total Chapters 150
×

Alert

×

kannada Letters Keypad References