ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, [QBR2] ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು. [QBR]
2. ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; [QBR2] ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. [QBR] ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. [QBR2] ಆತನ ಕರುಣೆಯನ್ನೇ ನಿರೀಕ್ಷಿಸುವೆವು. [QBR]
3. ಯೆಹೋವನೇ, ನಮಗೆ ಕರುಣೆತೋರು, [QBR2] ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ. [QBR]
4. ಗರ್ವಿಷ್ಠರೂ ಮೊಂಡರೂ [QBR2] ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
1 ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.
2 ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು.
ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.
3 ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ.
4 ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 123 / 150
×

Alert

×

Kannada Letters Keypad References