ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.
2. ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.
3. ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ.
4. ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.

Notes

No Verse Added

Total 150 Chapters, Current Chapter 123 of Total Chapters 150
ಕೀರ್ತನೆಗಳು 123:25

×

Alert

×

kannada Letters Keypad References