ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? [QBR2] ಇಸ್ರೇಲರೇ, ನನಗೆ ಉತ್ತರಹೇಳಿ. [QBR]
2. ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ [QBR2] ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? [QBR]
3. ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ [QBR2] ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು. [QBR]
4. ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ [QBR2] ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು. [QBR]
5. ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ [QBR2] ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು.
6. ಯೆಹೋವನಿಗೆ ಸ್ತೋತ್ರವಾಗಲಿ! [QBR2] ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ.
7. ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. [QBR2] ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು. [QBR]
8. ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. [QBR2] ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
ಕೀರ್ತನೆಗಳು 124:82
1 ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ. 2 ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? 3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು. 4 ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು. 5 ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು. 6 ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ. 7 ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು. 8 ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 124 / 150
Common Bible Languages
West Indian Languages
×

Alert

×

kannada Letters Keypad References