ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. [QBR2] ಅವರೆಂದಿಗೂ ಕದಲದೆ ಶಾಶ್ವತವಾಗಿರುವರು. [QBR]
2. ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. [QBR2] ಯೆಹೋವನು ತನ್ನ ಜನರ ಸುತ್ತಲೂ ಇರುವನು. [QBR2] ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು. [QBR]
3. ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. [QBR2] ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.
4. ಯೆಹೋವನೇ, ನೀತಿವಂತರಿಗೂ [QBR2] ಯಥಾರ್ಥವಂತರಿಗೂ ಉಪಕಾರಮಾಡು. [QBR]
5. ದುಷ್ಟರು ಕುತಂತ್ರಗಳನ್ನು ಮಾಡುವರು. [QBR2] ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 125 / 150
ಕೀರ್ತನೆಗಳು 125:118
1 ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು. 2 ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು. 3 ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು. 4 ಯೆಹೋವನೇ, ನೀತಿವಂತರಿಗೂ ಯಥಾರ್ಥವಂತರಿಗೂ ಉಪಕಾರಮಾಡು. 5 ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 125 / 150
Common Bible Languages
West Indian Languages
×

Alert

×

kannada Letters Keypad References