ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ [QBR2] ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು! [QBR]
2. ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. [QBR2] “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” [QBR2] ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು. [QBR]
3. ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.
4. ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ [QBR2] ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು. [QBR]
5. ಅಳುತ್ತಾ ಬೀಜವನ್ನು ಬಿತ್ತುವವನು [QBR2] ಹರ್ಷದಿಂದ ಕೊಯ್ಯುವನು. [QBR]
6. ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು [QBR2] ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು! [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
1 ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!
2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.
3 ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು. 4 ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.
5 ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.
6 ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 126 / 150
×

Alert

×

Kannada Letters Keypad References