ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನು ಮನೆಯನ್ನು ಕಟ್ಟದಿದ್ದರೆ, [QBR2] ಕಟ್ಟುವವರ ಸಮಯವೆಲ್ಲಾ ವ್ಯರ್ಥ. [QBR] ಯೆಹೋವನು ಪಟ್ಟಣವನ್ನು ಕಾಯದಿದ್ದರೆ, [QBR2] ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
2. ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು [QBR2] ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. [QBR] ಯಾಕೆಂದರೆ ದೇವರು ತನ್ನ ಪ್ರಿಯರಿಗೆ [QBR2] ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
3. ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ. [QBR]
4. ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ. [QBR]
5. ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. [QBR2] ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ.
ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
2 ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ.
ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
3 ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.
4 ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
5 ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
×

Alert

×

Kannada Letters Keypad References