ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ [QBR2] ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.
2. ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. [QBR2] ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. [QBR]
3. ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. [QBR2] ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು. [QBR]
4. ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು. [QBR]
5. ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. [QBR2] ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ. [QBR]
6. ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
ಕೀರ್ತನೆಗಳು 128:136
1 ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ. 2 ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. 3 ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು. 4 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಹೀಗೆಯೇ ಆಶೀರ್ವದಿಸುವನು. 5 ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ. 6 ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 128 / 150
Common Bible Languages
West Indian Languages
×

Alert

×

kannada Letters Keypad References