3. ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಾ ಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.
|
5. ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.
|