ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. [QBR2] ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು. [QBR]
2. ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. [QBR2] ಆದರೆ ಅವರೆಂದೂ ಗೆಲ್ಲಲಿಲ್ಲ. [QBR]
3. ನನ್ನ ಬೆನ್ನಿನ ಮೇಲೆ ಹೊಡೆದು [QBR2] ಹೊಲವನ್ನು ಉಳುವಂತೆ ಗಾಯ ಮಾಡಿದರು. [QBR]
4. ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ [QBR2] ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು. [QBR]
5. ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. [QBR] ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು. [QBR]
6. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. [QBR2] ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು. [QBR]
7. ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ [QBR2] ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. [QBR]
8. ಅವರ ಸಮೀಪದಲ್ಲಿ ನಡೆದುಹೋಗುವವರು, [QBR2] “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. [QBR] “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” [QBR2] ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 129 / 150
ಕೀರ್ತನೆಗಳು 129:175
1 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು. 2 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ. 3 ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು. 4 ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು. 5 ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು. 6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು. 7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 8 ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 129 / 150
Common Bible Languages
West Indian Languages
×

Alert

×

kannada Letters Keypad References