ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? [QBR2] ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? [QBR2] ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ? [QBR]
2. ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? [QBR2] ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?
3. ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. [QBR2] ಇಲ್ಲವಾದರೆ, ನಾನು ಸಾಯಲೇಬೇಕಾಗುವುದು! [QBR]
4. ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ [QBR2] ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.
5. ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. [QBR2] ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು. [QBR]
6. ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ [QBR2] ಆತನಿಗೆ ಹರ್ಷಗೀತೆಗಳನ್ನು ಹಾಡುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
ಕೀರ್ತನೆಗಳು 13:127
1 ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ? 2 ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು? 3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು! 4 ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು. 5 ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು. 6 ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ ಆತನಿಗೆ ಹರ್ಷಗೀತೆಗಳನ್ನು ಹಾಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 150
Common Bible Languages
West Indian Languages
×

Alert

×

kannada Letters Keypad References