1. ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?
|
2. ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?
|
3. ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!
|
5. ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.
|