ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; [QBR2] ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ. [QBR]
2. ನನ್ನ ಒಡೆಯನೇ, ನನಗೆ ಕಿವಿಗೊಡು. [QBR2] ನನ್ನ ಮೊರೆಯನ್ನು ಆಲಿಸು. [QBR]
3. ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ [QBR2] ಒಬ್ಬನೂ ಜೀವಂತವಾಗಿ ಉಳಿಯಲಾರ. [QBR]
4. ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. [QBR2] ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.
5. ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. [QBR2] ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. [QBR2] ಆತನು ನುಡಿಯನ್ನು ನಂಬಿಕೊಂಡಿದ್ದೇನೆ. [QBR]
6. ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ [QBR2] ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ. [QBR]
7. ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. [QBR2] ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. [QBR] ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು. [QBR2]
8. ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
ಕೀರ್ತನೆಗಳು 130:96
1 ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ. 2 ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು. 3 ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ. 4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು. 5 ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ. 6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ. 7 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು. 8 ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 130 / 150
Common Bible Languages
West Indian Languages
×

Alert

×

kannada Letters Keypad References