ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. [QBR2] ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. [QBR] ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ [QBR2] ಮಾಡಲು ನಾನು ಪ್ರಯತ್ನಿಸುವುದಿಲ್ಲ. [QBR]
2. ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. [QBR2] ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ [QBR2] ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.
3. ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. [QBR2] ಈಗಲೂ ಆತನಲ್ಲಿ ಭರವಸವಿಡು. [QBR2] ಎಂದೆಂದಿಗೂ ಆತನಲ್ಲಿ ಭರವಸವಿಡು! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 131 / 150
ಕೀರ್ತನೆಗಳು 131:61
1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ. 2 ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ. 3 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಈಗಲೂ ಆತನಲ್ಲಿ ಭರವಸವಿಡು. ಎಂದೆಂದಿಗೂ ಆತನಲ್ಲಿ ಭರವಸವಿಡು!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 131 / 150
Common Bible Languages
West Indian Languages
×

Alert

×

kannada Letters Keypad References