2. ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.
|
3. “ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವವರೆಗೆ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ; ನನ್ನ ಹಾಸಿಗೆಯ ಮೇಲೆ ಮಲಗಿ ಕೊಳ್ಳುವುದಿಲ್ಲ;
|
6. ನಾವು ಅದರ ಬಗ್ಗೆ ಎಫ್ರಾತದಲ್ಲಿ ಕೇಳಿದೆವು. ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಲ್ಲಿ ಕಂಡುಕೊಂಡೆವು.
|
11. ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.
|
12. “ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”
|