ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ರಚನೆಗಾರ : ದಾವೀದ. ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
2. ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;
3. ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.

Notes

No Verse Added

Total 150 Chapters, Current Chapter 133 of Total Chapters 150
ಕೀರ್ತನೆಗಳು 133:4

×

Alert

×

kannada Letters Keypad References