ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು [QBR2] ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು. [QBR]
2. ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು [QBR2] ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು; [QBR]
3. ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. [QBR2] ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
1 ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;
3 ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 133 / 150
×

Alert

×

Kannada Letters Keypad References