ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. [QBR2] ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ. [QBR]
2. ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ [QBR2] ಯೆಹೋವನನ್ನು ಕೊಂಡಾಡಿರಿ. [QBR]
3. ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. [QBR2] ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
ಕೀರ್ತನೆಗಳು 134:38
1 ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ. 2 ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ. 3 ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
Common Bible Languages
West Indian Languages
×

Alert

×

kannada Letters Keypad References