ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ಇಡೀ ರಾತ್ರಿ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.
2. ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ.
3. ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು.

Notes

No Verse Added

Total 150 Chapters, Current Chapter 134 of Total Chapters 150
ಕೀರ್ತನೆಗಳು 134:45
1. ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ಇಡೀ ರಾತ್ರಿ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.
2. ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ.
3. ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು.
Total 150 Chapters, Current Chapter 134 of Total Chapters 150
×

Alert

×

kannada Letters Keypad References