ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು [QBR2] ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು. [QBR]
2. ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು. [QBR]
3. ನಮ್ಮನ್ನು ಸೆರೆಹಿಡಿದಿದ್ದ ಜನರು [QBR2] ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು. [QBR]
4. ಆದರೆ ಪರದೇಶದಲ್ಲಿ [QBR2] ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ! [QBR]
5. ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, [QBR2] ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ. [QBR]
6. ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, [QBR2] ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. [QBR] ಜೆರುಸಲೇಮೇ, ನಿನ್ನ ವಿಷಯದಲ್ಲೇ [QBR2] ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ.
7. ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. [QBR2] ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ [QBR] ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. [QBR2] ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು. [QBR]
8. ಬಾಬಿಲೋನೇ, ನೀನು ನಾಶವಾಗುವೆ! [QBR2] ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. [QBR2] ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು. [QBR2]
9. ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 137 / 150
ಕೀರ್ತನೆಗಳು 137:96
1 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು. 2 ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು. 3 ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು. 4 ಆದರೆ ಪರದೇಶದಲ್ಲಿ ಯೆಹೋವನ ಹಾಡುಗಳನ್ನು ನಾವು ಹಾಡುವಂತಿಲ್ಲ! 5 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ. 6 ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ. 7 ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು. 8 ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು. 9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಧನ್ಯನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 137 / 150
Common Bible Languages
West Indian Languages
×

Alert

×

kannada Letters Keypad References