ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯ ಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
2. ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
3. ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
4. ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5. [This verse may not be a part of this translation]
6. [This verse may not be a part of this translation]
7. ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೊ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.

Notes

No Verse Added

Total 150 Chapters, Current Chapter 14 of Total Chapters 150
ಕೀರ್ತನೆಗಳು 14:104
1. ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯ ಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
2. ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
3. ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
4. ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5. This verse may not be a part of this translation
6. This verse may not be a part of this translation
7. ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೊ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.
Total 150 Chapters, Current Chapter 14 of Total Chapters 150
×

Alert

×

kannada Letters Keypad References