ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. [QBR2] ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. [QBR2] ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
2. ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ [QBR2] ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು. [QBR]
3. ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. [QBR2] ಎಲ್ಲರೂ ಕೆಟ್ಟುಹೋಗಿದ್ದಾರೆ. [QBR] ಒಳ್ಳೆಯದನ್ನು ಮಾಡುವವನು ಇಲ್ಲ; [QBR2] ಒಬ್ಬನಾದರೂ ಇಲ್ಲ.
4. ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? [QBR2] ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. [QBR2] ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ. [QBR]
5. (5-6) ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. [QBR2] ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. [QBR] ಆದರೆ ದೇವರು ನೀತಿವಂತರೊಂದಿಗಿದ್ದಾನೆ. [QBR2] ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.
6.
7. ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? [QBR2] ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. [QBR] ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; [QBR2] ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
1 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ. 2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ.
ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
4 ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5 (5-6) ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ.
ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.
6 7 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ.
ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
×

Alert

×

Kannada Letters Keypad References