ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; [QBR2] ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು. [QBR]
2. ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. [QBR2] ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು. [QBR]
3. ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. [QBR2] ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ. [QBR]
4. ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; [QBR2] ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು. [QBR]
5. ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. [QBR2] ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು. [QBR]
6. ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. [QBR2] ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು. [QBR]
7. ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. [QBR2] ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.
8. ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ [QBR2] ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ. [QBR]
9. ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. [QBR2] ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು. [QBR]
10. ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. [QBR2] ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. [QBR]
11. ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. [QBR2] ನಿನ್ನ ಪರಾಕ್ರಮವನ್ನು ವರ್ಣಿಸುವರು. [QBR]
12. ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. [QBR2] ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು. [QBR]
13. ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. [QBR2] ನೀನು ಎಂದೆಂದಿಗೂ ಆಳುವೆ.
14. ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ [QBR2] ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ. [QBR]
15. ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. [QBR2] ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ. [QBR]
16. ನೀನು ಕೈಯನ್ನು ತೆರೆದು [QBR2] ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ. [QBR]
17. ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. [QBR2] ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು. [QBR]
18. ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. [QBR2] ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ. [QBR]
19. ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. [QBR2] ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು. [QBR]
20. ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, [QBR2] ದುಷ್ಟರನ್ನಾದರೋ ಆತನು ನಾಶಮಾಡುವನು. [QBR]
21. ನಾನು ಯೆಹೋವನನ್ನು ಕೊಂಡಾಡುತ್ತೇನೆ! [QBR2] ಎಲ್ಲಾ ಜೀವಿಗಳು ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ! [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 145 / 150
1 ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
2 ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
3 ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.
4 ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.
5 ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.
6 ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.
7 ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು. 8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.
9 ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.
10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11 ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. ನಿನ್ನ ಪರಾಕ್ರಮವನ್ನು ವರ್ಣಿಸುವರು.
12 ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.
13 ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ. 14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
15 ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.
16 ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.
17 ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.
18 ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.
19 ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.
20 ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, ದುಷ್ಟರನ್ನಾದರೋ ಆತನು ನಾಶಮಾಡುವನು.
21 ನಾನು ಯೆಹೋವನನ್ನು ಕೊಂಡಾಡುತ್ತೇನೆ! ಎಲ್ಲಾ ಜೀವಿಗಳು ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 145 / 150
×

Alert

×

Kannada Letters Keypad References