1. ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ.
|
4. ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!
|
9. ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.
|