ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು? [QBR2] ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು? [QBR]
2. ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ [QBR2] ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು. [QBR]
3. ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ [QBR2] ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು. [QBR]
4. ಅವನು ದೇವದೂಷಕರನ್ನು ತಿರಸ್ಕರಿಸುವವನೂ [QBR2] ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ [QBR] ತನಗೆ ತೊಂದರೆಯಾದರೂ [QBR2] ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು. [QBR]
5. ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ [QBR2] ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. [QBR] ಹೀಗೆ ಜೀವಿಸುವವನು [QBR2] ದೇವರಿಗೆ ಸಮೀಪವಾಗಿಯೇ ಇರುತ್ತಾನೆ. [*ಹೀಗೆ … ಸಮೀಪವಾಗಿಯೇ ಇರುತ್ತಾನೆ ಅಕ್ಷರಶಃ, “ಅವನು ಎಂದಿಗೂ ಕದಲುವುದಿಲ್ಲ.”] [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 150
ಕೀರ್ತನೆಗಳು 15:122
1 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು? ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು? 2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು. 3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು. 4 ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು. 5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ. *ಹೀಗೆ … ಸಮೀಪವಾಗಿಯೇ ಇರುತ್ತಾನೆ ಅಕ್ಷರಶಃ, “ಅವನು ಎಂದಿಗೂ ಕದಲುವುದಿಲ್ಲ.”
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 150
Common Bible Languages
West Indian Languages
×

Alert

×

kannada Letters Keypad References