4. ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
|
5. ಅವನು ಕೊಟ್ಟ ಸಾಲಕ್ಕೆ ಬಡ್ಡಿಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.
|