ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರವಾಗಲಿ! [QBR] ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! [QBR2] ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ! [QBR]
2. ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! [QBR2] ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ! [QBR]
3. ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! [QBR2] ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ. [QBR]
4. ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. [QBR2] ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. [QBR]
5. ತಾಳಗಳಿಂದ ಆತನನ್ನು ಸ್ತುತಿಸಿರಿ! [QBR2] ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ!
6. ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ! [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
1 ಯೆಹೋವನಿಗೆ ಸ್ತೋತ್ರವಾಗಲಿ!
ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!
2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ!
3 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.
4 ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
5 ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ! 6 ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
×

Alert

×

Kannada Letters Keypad References