3. ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್ವಾದ್ಯಗಳನ್ನೂ ಲೈರ್ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.
|
4. ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
|