ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ ನನಗೆ ಕುರುಬನು. [QBR2] ನನಗೆ ಕೊರತೆಯೇ ಇಲ್ಲ. [QBR]
2. ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. [QBR2] ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು. [QBR]
3. ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ [QBR2] ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು. [QBR]
4. ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ [QBR2] ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. [QBR2] ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ. [QBR]
5. ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; [QBR2] ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. [QBR2] ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ. [QBR]
6. ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. [QBR2] ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
ಕೀರ್ತನೆಗಳು 23:87
1 ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ. 2 ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು. 3 ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು. 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ. 5 ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ. 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
Common Bible Languages
West Indian Languages
×

Alert

×

kannada Letters Keypad References