ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. [QBR2] ಲೋಕವೂ ಅದರ ನಿವಾಸಿಗಳೂ ಆತನವೇ. [QBR]
2. ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. [QBR2] ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ.
3. ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು? [QBR2] ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು? [QBR]
4. ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ [QBR2] ಶುದ್ಧ ಹೃದಯವುಳ್ಳವರೂ [QBR] ನನ್ನ ಹೆಸರಿನಲ್ಲಿ [*ನನ್ನ ಹೆಸರು ಅಕ್ಷರಶಃ, “ನನ್ನ ಪ್ರಾಣ.”] ಮೋಸ ಪ್ರಮಾಣ ಮಾಡದವರೂ [QBR2] ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.
5. ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; [QBR2] ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು. [QBR]
6. ಆತನನ್ನು ಅನುಸರಿಸುವವರು ಇಂಥವರೇ. [QBR2] ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ.
7. ಹೆಬ್ಬಾಗಿಲುಗಳೇ, ಉನ್ನತವಾಗಿರಿ! [QBR2] ಪುರಾತನ ದ್ವಾರಗಳೇ, ತೆರದುಕೊಂಡಿರಿ. [QBR2] ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. [QBR]
8. ಮಹಿಮಾಸ್ವರೂಪನಾದ ಈ ರಾಜನು ಯಾರು? [QBR2] ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ [QBR2] ಯೆಹೋವನೇ ಆತನು.
9. ಹೆಬ್ಬಾಗಿಲುಗಳೇ, ಉನ್ನತವಾಗಿರಿ! [QBR2] ಪುರಾತನ ದ್ವಾರಗಳೇ, ತೆರೆದುಕೊಂಡಿರಿ. [QBR2] ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. [QBR]
10. ಮಹಿಮಾಸ್ವರೂಪನಾದ ಈ ರಾಜನು ಯಾರು? [QBR2] ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 150
ಕೀರ್ತನೆಗಳು 24:94
1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. ಲೋಕವೂ ಅದರ ನಿವಾಸಿಗಳೂ ಆತನವೇ. 2 ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ. 3 ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು? 4 ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ *ನನ್ನ ಹೆಸರು ಅಕ್ಷರಶಃ, “ನನ್ನ ಪ್ರಾಣ.” ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು. 5 ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು. 6 ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ. 7 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. 8 ಮಹಿಮಾಸ್ವರೂಪನಾದ ಈ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು. 9 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರೆದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ. 10 ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 150
Common Bible Languages
West Indian Languages
×

Alert

×

kannada Letters Keypad References