ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ನೀನೇ ನನ್ನ ಬಂಡೆ. [QBR2] ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. [QBR2] ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. [QBR] ಇಲ್ಲವಾದರೆ [QBR2] ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು. [QBR]
2. ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. [QBR2] ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು. [QBR]
3. ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. [QBR2] ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ. [*ಅವರು … ಮಾಡುತ್ತಾರೆ ಇದು ಶ್ಲೇಷ ಮಾತುಗಳ ಸರಣಿ. ಹೀಬ್ರೂ ಭಾಷೆಯಲ್ಲಿ “ನೆರೆಯವನು” ಎಂಬ ಪದವು “ದುಷ್ಟನು” ಎಂಬ ಪದದಂತೆ ಕಂಡುಬರುತ್ತದೆ. “ಸಮಾಧಾನ” ಎಂಬ ಪದಕ್ಕೆ ಹೀಬ್ರೂ ಭಾಷೆಯಲ್ಲಿ “ಶಾಲೋಮ್” ಎನ್ನುತ್ತಾರೆ. ಈ ಪದವನ್ನು ಒಬ್ಬರನ್ನೊಬ್ಬರು ಅಭಿನಂದಿಸುವಾಗ ಉಪಯೆಗಿಸುತ್ತಾರೆ.] [QBR]
4. ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. [QBR2] ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. [QBR2] ಅವರಿಗೆ ತಕ್ಕ ದಂಡನೆಯನ್ನು ಕೊಡು. [QBR]
5. ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ [QBR2] ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. [QBR] ಆದ್ದರಿಂದ ಆತನು ಅವರನ್ನು ದಂಡಿಸಿ [QBR2] ನಿತ್ಯನಾಶಮಾಡುವನು.
6. ಯೆಹೋವನಿಗೆ ಸ್ತೋತ್ರವಾಗಲಿ! [QBR2] ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. [QBR]
7. ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. [QBR2] ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ [QBR] ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; [QBR2] ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು. [QBR]
8. ಯೆಹೋವನು ತನ್ನ ಜನರಿಗೆ ಬಲವೂ [QBR2] ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.
9. ಯೆಹೋವನೇ, ನಿನ್ನ ಜನರನ್ನು ರಕ್ಷಿಸು, [QBR2] ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! [QBR2] ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
1 ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ.
ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.
2 ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.
3 ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ. *ಅವರು … ಮಾಡುತ್ತಾರೆ ಇದು ಶ್ಲೇಷ ಮಾತುಗಳ ಸರಣಿ. ಹೀಬ್ರೂ ಭಾಷೆಯಲ್ಲಿ “ನೆರೆಯವನು” ಎಂಬ ಪದವು “ದುಷ್ಟನು” ಎಂಬ ಪದದಂತೆ ಕಂಡುಬರುತ್ತದೆ. “ಸಮಾಧಾನ” ಎಂಬ ಪದಕ್ಕೆ ಹೀಬ್ರೂ ಭಾಷೆಯಲ್ಲಿ “ಶಾಲೋಮ್” ಎನ್ನುತ್ತಾರೆ. ಈ ಪದವನ್ನು ಒಬ್ಬರನ್ನೊಬ್ಬರು ಅಭಿನಂದಿಸುವಾಗ ಉಪಯೆಗಿಸುತ್ತಾರೆ.
4 ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.
5 ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ.
ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು.
6 ಯೆಹೋವನಿಗೆ ಸ್ತೋತ್ರವಾಗಲಿ! ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ.
7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ
ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
8 ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ. 9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 150
×

Alert

×

Kannada Letters Keypad References