ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ರಚನೆಗಾರ: ದಾವೀದ. “ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.
2. ಅನೇಕರು ನನ್ನ ಬಗ್ಗೆ ಮಾತಾಡುತ್ತಾ “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.
3. ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.
4. ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.
5. ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.
6. ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.
7. ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.
8. ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.

Notes

No Verse Added

Total 150 Chapters, Current Chapter 3 of Total Chapters 150
ಕೀರ್ತನೆಗಳು 3:18

×

Alert

×

kannada Letters Keypad References