ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. [QBR] ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. [QBR] ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು. [QBR]
2. ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! [QBR2] ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? [QBR] ಶತ್ರು ಬಾಧೆಯಿಂದ ನಾನೇಕೆ [QBR2] ದುಃಖಿಸುತ್ತಾ ಸಂಕಟಪಡಬೇಕು? [QBR]
3. ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. [QBR2] ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ. [QBR]
4. ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. [QBR2] ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. [QBR] ದೇವರೇ, ನನ್ನ ದೇವರೇ, [QBR2] ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
5. ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? [QBR2] ಗಲಿಬಿಲಿಗೊಂಡಿರುವುದೇಕೆ? [QBR] ದೇವರನ್ನು ನಿರೀಕ್ಷಿಸು; [QBR2] ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 43 / 150
ಕೀರ್ತನೆಗಳು 43:131
1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು. 2 ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು? 3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ. 4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು. 5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 43 / 150
Common Bible Languages
West Indian Languages
×

Alert

×

kannada Letters Keypad References