ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. [QBR2] ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. [QBR2] ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ. [QBR]
2. ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೋ [QBR2] ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ. [QBR]
3. ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. [QBR2] ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. [QBR] ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. [QBR2] ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!
4. ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! [QBR2] ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. [QBR2] ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.”
5. ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! [QBR2] ಅವರು ಇಸ್ರೇಲರ ಶತ್ರುಗಳು. [QBR] ದೇವರು ಅವರನ್ನು ತಿರಸ್ಕರಿಸಿದ್ದಾನೆ. [QBR2] ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, [QBR] ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.
6. ಚೀಯೋನ್ ಪರ್ವತದ ಮೇಲಿರುವಾತನು [QBR2] ಇಸ್ರೇಲಿಗೆ ಜಯವನ್ನು ತರುವನು! [QBR] ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. [QBR2] ಯಾಕೋಬನೇ ಉಲ್ಲಾಸಿಸು! [QBR2] ಇಸ್ರೇಲೇ ಬಹು ಸಂತೋಷಪಡು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 53 / 150
ಕೀರ್ತನೆಗಳು 53:86
1 ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ. 2 ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೋ ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ. 3 ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ! 4 ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.” 5 ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು. 6 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 53 / 150
Common Bible Languages
West Indian Languages
×

Alert

×

kannada Letters Keypad References