ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! [QBR2] ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು. [QBR]
2. ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. [QBR2] ನನ್ನ ಮಾತುಗಳನ್ನು ಕೇಳು. [QBR]
3. ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. [QBR2] ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.
4. ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. [QBR2] ನನ್ನ ಒಡಯನೇ ನನಗೆ ಆಧಾರ ನೀಡುವನು. [QBR]
5. ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. [QBR2] ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.
6. ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. [QBR2] ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು. [QBR]
7. ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. [QBR2] ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
ಕೀರ್ತನೆಗಳು 54:175
1 ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮಾತುಗಳನ್ನು ಕೇಳು. 3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. 4 ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. ನನ್ನ ಒಡಯನೇ ನನಗೆ ಆಧಾರ ನೀಡುವನು. 5 ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು. 6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು. 7 ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
Common Bible Languages
West Indian Languages
×

Alert

×

kannada Letters Keypad References