2. ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.
|
4. ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕ ಪಡುತ್ತಿರುವೆ.
|
5. ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.
|