ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನನ್ನ ಮೊರೆಯನ್ನು ಕೇಳು. [QBR2] ನನ್ನ ಪ್ರಾರ್ಥನೆಗೆ ಕಿವಿಗೊಡು. [QBR]
2. ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ [QBR2] ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! [QBR] ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು. [QBR]
3. ನೀನೇ ನನ್ನ ಆಶ್ರಯಸ್ಥಾನ; [QBR2] ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು. [QBR]
4. ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, [QBR2] ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.
5. ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. [QBR2] ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ. [QBR]
6. ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. [QBR2] ಅವನು ಸದಾಕಾಲ ಜೀವಿಸಲಿ! [QBR]
7. ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! [QBR2] ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು. [QBR]
8. ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. [QBR2] ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 61 / 150
ಕೀರ್ತನೆಗಳು 61:87
1 ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು. 2 ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು. 3 ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು. 4 ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ. 5 ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ. 6 ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. ಅವನು ಸದಾಕಾಲ ಜೀವಿಸಲಿ! 7 ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು. 8 ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 61 / 150
Common Bible Languages
West Indian Languages
×

Alert

×

kannada Letters Keypad References