1. ರಚನೆಗಾರ : ದಾವೀದ. ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.
|
6. ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.
|
11. ರಾಜನಾದರೊ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.
|