3. ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.
|
6. ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ.
|
7. ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.
|
12. ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.
|
15. ಪಾಪಪರಿಹಾರಕ ಯಜ್ಞಗಳನ್ನು ನಿನಗೆ ಅರ್ಪಿಸುವೆನು; ಟಗರುಗಳನ್ನೂ ಧೂಪವನ್ನೂ ಅರ್ಪಿಸುವೆನು; ಹೋರಿಗಳನ್ನೂ ಹೋತಗಳನ್ನೂ ಅರ್ಪಿಸುವೆನು.
|