ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. [QBR2] ಪ್ರಸನ್ನಮುಖದಿಂದ ನಮ್ಮನ್ನು ನೋಡು.
2. ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. [QBR2] ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ. [QBR]
3. ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! [QBR2] ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! [QBR]
4. ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. [QBR2] ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; [QBR2] ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ. [QBR]
5. ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! [QBR2] ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! [QBR]
6. ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. [QBR2] ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ. [QBR]
7. ಆತನು ನಮ್ಮನ್ನು ಆಶೀರ್ವದಿಸಲಿ. [QBR2] ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
1 ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು. 2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.
3 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
5 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
6 ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.
7 ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
×

Alert

×

Kannada Letters Keypad References