2. ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.
|
4. ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
|