ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನನ್ನನ್ನು ರಕ್ಷಿಸು! [QBR2] ದೇವರೇ, ಬೇಗನೆ ನನಗೆ ಸಹಾಯಮಾಡು! [QBR]
2. ನನ್ನನ್ನು ಕೊಲ್ಲಲು ಪ್ರಯತ್ನಿಸುವವರು [QBR2] ನಿರಾಶೆಗೊಂಡು ಅಪಮಾನ ಹೊಂದಲಿ. [QBR] ನನಗೆ ಕೇಡುಮಾಡಬೇಕೆಂದಿರುವವರು [QBR2] ಅವಮಾನಗೊಂಡು ಓಡಿಹೋಗಲಿ. [QBR]
3. ನನ್ನನ್ನು ಗೇಲಿಮಾಡುವವರು [QBR2] ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ. [QBR]
4. ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. [QBR] ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
5. ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! [QBR2] ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! [QBR] ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. [QBR2] ಯೆಹೋವನೇ ತಡಮಾಡಬೇಡ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
ಕೀರ್ತನೆಗಳು 70:144
1 ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು! 2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ. 3 ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ. 4 ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ. 5 ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
Common Bible Languages
West Indian Languages
×

Alert

×

kannada Letters Keypad References