ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನನ್ನನ್ನು ರಕ್ಷಿಸು! [QBR2] ದೇವರೇ, ಬೇಗನೆ ನನಗೆ ಸಹಾಯಮಾಡು! [QBR]
2. ನನ್ನನ್ನು ಕೊಲ್ಲಲು ಪ್ರಯತ್ನಿಸುವವರು [QBR2] ನಿರಾಶೆಗೊಂಡು ಅಪಮಾನ ಹೊಂದಲಿ. [QBR] ನನಗೆ ಕೇಡುಮಾಡಬೇಕೆಂದಿರುವವರು [QBR2] ಅವಮಾನಗೊಂಡು ಓಡಿಹೋಗಲಿ. [QBR]
3. ನನ್ನನ್ನು ಗೇಲಿಮಾಡುವವರು [QBR2] ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ. [QBR]
4. ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. [QBR] ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
5. ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! [QBR2] ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! [QBR] ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. [QBR2] ಯೆಹೋವನೇ ತಡಮಾಡಬೇಡ! [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
1 ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು!
2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ.
ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.
3 ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ.
4 ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ.
ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
5 ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು!
ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
×

Alert

×

Kannada Letters Keypad References