ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ರಚನೆಗಾರ : ಆಸಾಫ. ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
2. ದೇವರು ಇಂತೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನೀತಿಯಿಂದಲೇ ತೀರ್ಪುಕೊಡುವೆ.
3. ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.”
4. [This verse may not be a part of this translation]
5. [This verse may not be a part of this translation]
6. ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.
7. ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
8. ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
9. ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
10. ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.

Notes

No Verse Added

Total 150 Chapters, Current Chapter 75 of Total Chapters 150
ಕೀರ್ತನೆಗಳು 75:8
1. ರಚನೆಗಾರ : ಆಸಾಫ. ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
2. ದೇವರು ಇಂತೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನೀತಿಯಿಂದಲೇ ತೀರ್ಪುಕೊಡುವೆ.
3. ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.”
4. This verse may not be a part of this translation
5. This verse may not be a part of this translation
6. ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.
7. ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
8. ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
9. ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
10. ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.
Total 150 Chapters, Current Chapter 75 of Total Chapters 150
×

Alert

×

kannada Letters Keypad References