ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವಾದಿದೇವನು ತನ್ನ ಸಭೆಯಲ್ಲಿ [*ದೇವಾದಿದೇವನು ತನ್ನ ಸಭೆಯಲ್ಲಿ ಇಲ್ಲಿ ಇದರರ್ಥ, ಇಸ್ರೇಲ್ ನಾಯಕರುಗಳ ಸಭೆಯಲ್ಲಿ ಎಂದಿರಬಹುದು. ಅನೇಕಸಲ, ನಾಯಕರನ್ನು ಮತ್ತು ರಾಜರುಗಳನ್ನು ದೇವರುಗಳೆಂದು ಕರೆಯಲಾಗಿದೆ.] ನಿಂತುಕೊಂಡು [QBR2] ದೇವರುಗಳಿಗೆ ನ್ಯಾಯತೀರ್ಪು ನೀಡುವನು. [QBR]
2. ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? [QBR2] ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”
3. “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. [QBR2] ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ. [QBR]
4. ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. [QBR2] ಅವರನ್ನು ದುಷ್ಟರಿಂದ ರಕ್ಷಿಸಿರಿ.
5. “ಅವರಿಗೆ ಏನೂ ಗೊತ್ತಿಲ್ಲ. [QBR2] ಅವರಿಗೆ ಏನೂ ಅರ್ಥವಾಗುವುದಿಲ್ಲ! [QBR] ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. [QBR2] ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!” [QBR]
6. ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: [QBR2] “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು. [QBR]
7. ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. [QBR2] ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.”
8. ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು! [QBR2] ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು! [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
1 ದೇವಾದಿದೇವನು ತನ್ನ ಸಭೆಯಲ್ಲಿ *ದೇವಾದಿದೇವನು ತನ್ನ ಸಭೆಯಲ್ಲಿ ಇಲ್ಲಿ ಇದರರ್ಥ, ಇಸ್ರೇಲ್ ನಾಯಕರುಗಳ ಸಭೆಯಲ್ಲಿ ಎಂದಿರಬಹುದು. ಅನೇಕಸಲ, ನಾಯಕರನ್ನು ಮತ್ತು ರಾಜರುಗಳನ್ನು ದೇವರುಗಳೆಂದು ಕರೆಯಲಾಗಿದೆ. ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.
2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?” 3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.
4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ. 5 “ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ!
ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!”
6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.
7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.” 8 ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು! ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
×

Alert

×

Kannada Letters Keypad References