ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ. [QBR2]
2. ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. [QBR]
3. ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು.
4. ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. [QBR2] ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. [QBR2] ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ. [QBR]
5. ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. [QBR2] ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು. [QBR]
6. ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. [QBR2] ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ.
7. ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. [QBR2] ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. [QBR2] “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 87 / 150
ಕೀರ್ತನೆಗಳು 87:136
1 ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ. 2 ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. 3 ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು. 4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ. 5 ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು. 6 ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ. 7 ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 87 / 150
Common Bible Languages
West Indian Languages
×

Alert

×

kannada Letters Keypad References