ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ ರಾಜನು. [QBR2] ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. [QBR] ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. [QBR2] ಅದು ಕದಲುವುದೇ ಇಲ್ಲ. [QBR]
2. ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. [QBR2] ಆದಿಯಿಂದಲೂ ಇರುವಾತನು ನೀನೊಬ್ಬನೇ! [QBR]
3. ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. [QBR2] ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ. [QBR]
4. ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. [QBR2] ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ. [QBR]
5. ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. [QBR2] ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 93 / 150
1 ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ.
ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.
2 ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!
3 ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.
4 ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
5 ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 93 / 150
×

Alert

×

Kannada Letters Keypad References