ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಿಗೆ ಹೊಸಹಾಡನ್ನು ಹಾಡಿರಿ. [QBR2] ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! [QBR] ಆತನ ಬಲಗೈಯೂ ಪರಿಶುದ್ಧ ಬಾಹುವೂ [QBR2] ಆತನಿಗೆ ಜಯವನ್ನು ಉಂಟುಮಾಡಿವೆ. [QBR]
2. ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. [QBR2] ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ. [QBR]
3. ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. [QBR2] ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ. [QBR]
4. ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. [QBR2] ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ! [QBR]
5. ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. [QBR2] ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ. [QBR]
6. ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. [QBR2] ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ! [QBR]
7. ಸಮುದ್ರವೂ ಭೂಮಿಯೂ [QBR2] ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ. [QBR]
8. ನದಿಗಳೇ, ಚಪ್ಪಾಳೆ ತಟ್ಟಿರಿ! [QBR2] ಬೆಟ್ಟಗಳೇ, ಒಟ್ಟಾಗಿ ಹಾಡಿರಿ! [QBR]
9. ಯೆಹೋವನ ಎದುರಿನಲ್ಲಿ ಹಾಡಿರಿ, [QBR2] ಯಾಕೆಂದರೆ ಆತನು ಭೂಲೋಕವನ್ನು ಆಳಲು [*ಆಳಲು ಅಥವಾ ನ್ಯಾಯತೀರಿಸಲು] ಬರುತ್ತಿದ್ದಾನೆ. [QBR] ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. [QBR2] ಆತನು ಜನರನ್ನು ನೀತಿಯಿಂದ ಆಳುತ್ತಾನೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
ಕೀರ್ತನೆಗಳು 98:10
1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ. 2 ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ. 3 ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ. 4 ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ! 5 ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ. 6 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ! 7 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ. 8 ನದಿಗಳೇ, ಚಪ್ಪಾಳೆ ತಟ್ಟಿರಿ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ! 9 ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು *ಆಳಲು ಅಥವಾ ನ್ಯಾಯತೀರಿಸಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
Common Bible Languages
West Indian Languages
×

Alert

×

kannada Letters Keypad References