ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ ರಾಜನು! [QBR2] ಜನಾಂಗಗಳು ಭಯದಿಂದ ನಡುಗಲಿ. [QBR] ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. [QBR2] ಭೂಮಿಯು ಭಯದಿಂದ ನಡುಗಲಿ. [QBR]
2. ಚೀಯೋನಿನ ಯೆಹೋವನು ದೊಡ್ಡವನು! [QBR2] ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ. [QBR]
3. ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. [QBR2] ಆತನೇ ಪರಿಶುದ್ಧನು. [QBR]
4. ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. [QBR2] ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. [QBR2] ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ. [QBR]
5. ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, [QBR2] ಆತನ ಪವಿತ್ರ ಪಾದಪೀಠಕ್ಕೆ [*ಪಾದಪೀಠ ಬಹುಶಃ, ಇದು ದೇವಾಲಯವನ್ನು ಸೂಚಿಸುತ್ತದೆ.] ಅಡ್ಡಬೀಳಿರಿ. [QBR]
6. ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. [QBR2] ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. [QBR] ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು. [QBR]
7. ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. [QBR2] ಅವರು ಆಜ್ಞೆಗಳಿಗೆ ವಿಧೇಯರಾದರು. [QBR2] ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. [QBR]
8. ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. [QBR2] ನೀನು ಕ್ಷಮಿಸುವ ದೇವರೆಂದೂ [QBR2] ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ. [QBR]
9. ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. [QBR2] ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. [QBR2] ನಮ್ಮ ದೇವರಾದ ಯೆಹೋವನೇ ಪರಿಶುದ್ಧನು! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
ಕೀರ್ತನೆಗಳು 99:126
1 ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ. 2 ಚೀಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ. 3 ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು. 4 ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ. 5 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ *ಪಾದಪೀಠ ಬಹುಶಃ, ಇದು ದೇವಾಲಯವನ್ನು ಸೂಚಿಸುತ್ತದೆ. ಅಡ್ಡಬೀಳಿರಿ. 6 ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು. 7 ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. 8 ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ. 9 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
Common Bible Languages
West Indian Languages
×

Alert

×

kannada Letters Keypad References